ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

Date:

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28 ವರ್ಷದ ಯುವತಿಯೊಬ್ಬರು ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದಾರೆ.

ಮೆರಿನಾ ವಿಲ್ಸನ್ ಎಂಬ ಯುವತಿ ನಿವೃತ್ತ ಐಎಎಸ್‌ ಅಧಿಕಾರಿ ರಾಮಚಂದ್ರ ವಿರುದ್ಧ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐಎಎಸ್‌ ಅಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯುವತಿಯ ಆರೋಪವೇನು?

ನಿವೃತ್ತ ಐಎಎಸ್‌ ಅಧಿಕಾರಿ ರಾಮಚಂದ್ರಪ್ಪ ಅವರು ಪಾನೀಯದಲ್ಲಿ ಮತ್ತು ಬರುವ ಮದ್ದನ್ನು ಬೆರೆಸಿ ನನಗೆ ಕುಡಿಸಿದ್ದಾರೆ. ಈ ವೇಳೆ, ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಾನೀಗ 8 ತಿಂಗಳ ಗರ್ಭಿಣಿಯಾಗಿದ್ದೇನೆ. ಈಗಾಗಲೇ ಅವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಮಚಂದ್ರಪ್ಪ ಅವರು ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಇದುವರೆಗೂ ಅವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...