ಬೆಂಗಳೂರು | ಮಾರ್ಚ್‌ನಲ್ಲಿ 79,027 ಪಾಸ್‌ಪೋರ್ಟ್‌ ವಿತರಿಸಿದ ರಿಜನಲ್ ಪಾಸ್‌ಪೋರ್ಟ್ ಆಫೀಸ್

Date:

  • ಅತಿ ಹೆಚ್ಚು ಪಾಸ್‌ಪೋರ್ಟ್‌ಗಳ ವಿತರಣೆಯಲ್ಲಿ ಬೆಂಗಳೂರು ಮೊದಲ ಸ್ಥಾನ
  • 2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು

ಬೆಂಗಳೂರಿನಲ್ಲಿ ಪಾಸ್‌ಪೋರ್ಟ್‌ಗಳನ್ನು ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಗರದ ರಿಜನಲ್ ಪಾಸ್‌ಪೋರ್ಟ್ ಆಫೀಸ್ ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು ವಿತರಿಸಿದೆ.

ರಾಜ್ಯದಲ್ಲಿ ಮಾರ್ಚ್‌ ತಿಂಗಳಿನಲ್ಲಿ ಅತಿ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಬೆಂಗಳೂರಿನ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು (ಪಿಎಸ್‌ಕೆ) ನೀಡಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಹಾಗೂ ಮೈಸೂರು ಇದೆ.

ಮಂಗಳೂರಿನಲ್ಲಿ ಪಾಸ್‌ಪೋರ್ಟ್‌ ಮಾಡಿಸುವವರ ಸಂಖ್ಯೆ ಗಣನೀಯ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ವಿತರಿಸಿದ 79,027 ಹೊಸ ಪಾಸ್‌ಪೋರ್ಟ್‌ಗಳನ್ನು ಮುದ್ರಿಸಲಾಗಿದೆ ಮತ್ತು ನವೀಕರಣ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

ದೇಶದಲ್ಲಿ ಕೋವಿಡ್ ಇದ್ದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣ ನಿಷೇಧದಿಂದಾಗಿ ಪಾಸ್‌ಪೋರ್ಟ್‌ ಅರ್ಜಿದಾರರ ಸಂಖ್ಯೆ ಕುಸಿದಿತ್ತು. ಈಗ ಹೊಸ ಅರ್ಜಿಗಳು ಮತ್ತು ಪಾಸ್‌ಪೋರ್ಟ್‌ಗಳ ನವೀಕರಣಕ್ಕಾಗಿ ಪಿಎಸ್‌ಕೆಗಳಲ್ಲಿ ಅರ್ಜಿಗಳು ಹೆಚ್ಚಾಗಿವೆ.

2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು. ಈಗ ಹೊಸ ಪಾಸ್‌ಪೋರ್ಟ್‌ಗಳು ಮತ್ತು ಪೊಲೀಸ್-ಕ್ಲಿಯರೆನ್ಸ್ ಪ್ರಮಾಣ ಪತ್ರಗಳ ಅಪಾಯಿಂಟ್‌ಮೆಂಟ್‌ಗಳು ಒಂದು ವಾರ ಅಥವಾ ಎರಡು ವಾರಗಳಲ್ಲಿ ಸಿಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...