ಬೆಂಗಳೂರು ರಸ್ತೆ ಅಪಘಾತ | ಮೂರು ತಿಂಗಳಿನಲ್ಲಿ 205 ಮಂದಿ ಸಾವು

Date:

  • ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು
  • ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಿನಲ್ಲಿ 205 ಮಂದಿ ರಸ್ತೆ ಅಪಘಾತದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಸಂಚಾರಿ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2023ರ ಆರಂಭದಿಂದ ಮಾರ್ಚ್‌ ಅಂತ್ಯದವರೆಗೂ ಬೆಂಗಳೂರಿನಲ್ಲಿ ಒಟ್ಟು 1,197 ರಸ್ತೆ ಅಪಘಾತಗಳು ಸಂಭವಿಸಿವೆ.

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 1,051 ಮಂದಿ ರಸ್ತೆ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ. ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿರುವ ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ ಎಂದು ವಾಹನ ಸವಾರರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

ಬೆಂಗಳೂರಿನಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಸಂಬಂಧ ಕಳೆದ ಮೂರು ತಿಂಗಳಲ್ಲಿ 660 ಪ್ರಕರಣಗಳು ದಾಖಲಾಗಿವೆ. ಅತಿ ವೇಗದ ವಾಹನ ಚಾಲನೆಯಿಂದ 917 ಪ್ರಕರಣಗಳು ದಾಖಲಾಗಿವೆ. ಸಿಗ್ನಲ್ ಜಂಪ್, ಲೇನ್ ಶಿಸ್ತು ಉಲ್ಲಂಘನೆ ಸಂಬಂಧ 2,32,626 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಸಂಚಾರಿ ಪೊಲೀಸರ ಅಂಕಿ ಅಂಶಗಳ ಪ್ರಕಾರ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...