ಬೆಂಗಳೂರು | ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿತ: ದೊಡ್ಡ ಗುಂಡಿ ನಿರ್ಮಾಣ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು ಕಾರಣಗಳಿಂದ ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ. ಇದೀಗ ನಗರದ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿದಿದ್ದು, ದೊಡ್ಡ ಗುಂಡಿ ಬಿದ್ದಿದೆ.

ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗುಂಡಿ ಬಿದ್ದಿದ್ದು, ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತಲು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಕೆನ್ಸಿಂಗ್ಟನ್ ಜಂಕ್ಷನ್ ಬಳಿ ಸಂಚಾರ ನಡೆಸುವವರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮುಖ್ಯ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಮಾಡಲಾಗಿದೆ. ಆದರೆ, ರಸ್ತೆ ಸಂಪೂರ್ಣವಾಗಿ ಕುಸಿದಿದ್ದು, ದೊಡ್ಡ ಗುಂಡಿ ನಿರ್ಮಾಣವಾಗಿದೆ. ಯಾವುದೇ ಅವಘಡಗಳು ನಡೆಯದಿರಲು ಮುಂಜಾಗೃತಾ ಕ್ರಮವಾಗಿ ಬೆಂಗಳೂರು ಸಂಚಾರ ಪೊಲೀಸರು ದೊಡ್ಡ ಗುಂಡಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಯಾವ ಕಾರಣಕ್ಕೆ ರಸ್ತೆ ಕುಸಿದಿದೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯಕ್ಕೆ 24 ವರ್ಷದ ಆಟೋ ಚಾಲಕನ ಹತ್ಯೆ: 11 ಆರೋಪಿಗಳ ಬಂಧನ

ರಸ್ತೆಗುಂಡಿಗಳಿಂದ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತವೆ. ಬಿಬಿಎಂಪಿ ನವೆಂಬರ್‌ ಒಳಗಡೆ ಬೆಂಗಳೂರಿನಲ್ಲಿ ಇರುವ ಶೇ.90ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲು ಗುರಿ ಹಾಕಿಕೊಂಡಿತ್ತು. ನಗರದಲ್ಲಿನ ಯಾವ ರಸ್ತೆಗಳು ಇನ್ನೂ ಗುಂಡಿ ಮುಕ್ತವಾಗಿಲ್ಲ.

ಮಳೆ ಬಿಟ್ಟು ಬಿಡದೇ ಸುರಿಯುವ ಕಾರಣ ರಸ್ತೆಗುಂಡಿ ಮುಚ್ಚಲು ಸಾಧ್ಯವಾಗಿಲ್ಲ ಎಂದು ಬಿಬಿಎಂಪಿ ಹೇಳುತ್ತದೆ. ಆದರೆ, ಈ ವರ್ಷ ಸರಿಯಾದ ಸಮಯಕ್ಕೆ ಮಳೆ ಕೂಡ ಆಗಿಲ್ಲ. ಆದರೂ ನಗರದಲ್ಲಿ ಗುಂಡಿಗಳು ರಾರಾಜಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...