ಬೆಂಗಳೂರು | 5 ವಾಹನಗಳ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್‌ಆರ್‌ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ನೆಲಮಂಗಲ ತಾಲೂಕಿನ ಸೋಂಪುರದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ಎಡೇಹಳ್ಳಿ ಬಳಿ ಗುರುವಾರ ಈ ಘಟನೆ ನಡೆದಿದೆ.

ಅತಿ ವೇಗದ ವಾಹನ ಚಾಲನೆ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಸರಣಿ ಅಪಘಾತ ನಡೆದ ಸಂದರ್ಭದಲ್ಲಿ ಸುಮಾರು 2 ಕಿ.ಮೀ.ವರೆಗೆ ವಾಹನದಟ್ಟಣೆ ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ವಚ್ಛ ಸರ್ವೇಕ್ಷಣ್-2023 | ಬೆಂಗಳೂರಿಗೆ ರಾಷ್ಟ್ರಮಟ್ಟದಲ್ಲಿ 125ನೇ ಸ್ಥಾನ

ಹೆದ್ದಾರಿ ಪೊಲೀಸರು ಮತ್ತು ದಾಬಸ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರ ದಟ್ಟಣೆಯಿದ್ದ ಹಿನ್ನೆಲೆ, ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...