ಬೆಂಗಳೂರು | ಚಿಕ್ಕನಾಗಮಂಗಲ ಕೆರೆಗೆ ಕೊಳಚೆ ನೀರು, ಮೀನುಗಳ ಸಾವು; ನಿವಾಸಿಗಳ ಆರೋಪ

Date:

ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ.

ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕದಿಂದ ಕಲುಷಿತಗೊಂಡಿರುವ ನೀರು ಕೆರೆಗೆ ಹರಿದು ಬರುತ್ತಿದೆ. ಈ ಚಿಕ್ಕನಾಗಮಂಗಲ ಕೆರೆಯಲ್ಲಿ ಮೀನುಗಳು ಸಾಯುತ್ತಿರುವುದು ಇದೇ ಮೊದಲು ಎಂದು ಸ್ಥಳೀಯರು ಹೇಳಿದ್ದಾರೆ.

ಸ್ಥಳೀಯ ನಿವಾಸಿ ಪ್ರಣಯ್ ದುಬೆ ಮಾತನಾಡಿ, “ಕಲುಷಿತ ನೀರನ್ನು ಕರೆಗೆ ಬಿಡಲಾಗುತ್ತಿದೆ. ಇದು ಮಾಲಿನ್ಯಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ಮೀನುಗಳು ಸಾಯುತ್ತಿವೆ” ಎಂದು ದೂರಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

“ಕೆರೆಯಲ್ಲಿ ಉಂಟಾಗುತ್ತಿರುವ ಮಾಲಿನ್ಯದ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಯಾವುದೇ ದೂರುಗಳು ಬಂದಿಲ್ಲ. ಸ್ಥಳೀಯ ನಿವಾಸಿಗಳು ತ್ಯಾಜ್ಯ ನಿರ್ವಹಣಾ ಘಟಕವನ್ನು ಮುಚ್ಚಲು ಬಯಸುತ್ತಾರೆ. ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಪ್ರದೇಶದಲ್ಲಿ ಅವಘಡ ಸಂಭವಿಸಿದರೆ ಅದಕ್ಕೆ ಘಟಕವನ್ನು ದೂಷಿಸುತ್ತಾರೆ. ಸ್ಥಾವರವನ್ನು ಮುಚ್ಚಲು ಸಾಧ್ಯವಿಲ್ಲ” ಎಂದು ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿಯೊಬ್ಬರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...