ಬೆಂಗಳೂರು | ತಮಿಳುನಾಡು ಸಾರಿಗೆ ಬಸ್‌ ಮೇಲೆ ಕಲ್ಲು ತೂರಾಟ; ಎಫ್‌ಐಆರ್ ದಾಖಲು

Date:

ತಮಿಳುನಾಡಿಗೆ ಸೇರಿದ ನಾಲ್ಕು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಬೆಂಗಳೂರಿನ ಸ್ಯಾಟ್​ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಸೆ.11ರ ಮಧ್ಯರಾತ್ರಿ ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟವಾಗಿದೆ. ಈ ಬಗ್ಗೆ ತಮಿಳುನಾಡು ಬಸ್ ಚಾಲಕ ಗುಣಶೇಖರನ್ ಚಾಮರಾಜಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...