ಬೆಂಗಳೂರು | ಯುವತಿ ಮೇಲೆ ಅನುಮಾನ; ರಾಡ್‌ನಿಂದ ಹಲ್ಲೆ ಮಾಡಿದ ಪ್ರಿಯಕರ

Date:

ಯುವತಿ ಮೇಲೆ ಅನುಮಾನಗೊಂಡ ಪ್ರಿಯಕರ ರಾಡ್‌ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಮೈಕೋ ಲೇಔಟ್‌ನಲ್ಲಿ ನಡೆದಿದೆ.

ಸ್ನೇಹ (26) ಹಲ್ಲೆಗೊಳಗಾದ ಯುವತಿ. ರವಿಕುಮಾರ (28) ಬಂಧಿತ ಆರೋಪಿ. ಈ ಇಬ್ಬರು ಇಂದಿರಾನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹ ಇದೇ ಕಂಪನಿಯಲ್ಲಿ ಇಂಟರ್ನ್‌ಶಿಪ್ ಕೆಲಸ ಮಾಡುತ್ತಿದ್ದಳು. ಈ ವೇಳೆ, ಇಬ್ಬರಿಗೂ ಪರಸ್ಪರ ಪರಿಚಯವಾಗಿ ಈ ಪರಿಚಯ ಪ್ರೀತಿಗೆ ತಿರುಗಿದೆ ಎಂದು ತಿಳಿದುಬಂದಿದೆ.

ಸ್ವಲ್ಪ ದಿನಗಳ ಹಿಂದೆ ಸ್ನೇಹ ತಾನೂ ಕೆಲಸ ಮಾಡುತ್ತಿದ್ದ ಕಂಪನಿ ಬಿಟ್ಟು ಬೇರೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ, ರವಿಕುಮಾರ್ ಕರೆ ಮಾಡಿದಾಗ ಸ್ನೇಹ ಸ್ವೀಕರಿಸಿಲ್ಲ ಎಂದು ಆಕೆಯ ಮೇಲೆ ಅನುಮಾನಗೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟೆಕ್ಕಿ ಕುಟುಂಬದ ಸಾವಿಗೆ ಗಂಡ-ಹೆಂಡತಿ ಮನಸ್ತಾಪ ಕಾರಣ!

ಸ್ನೇಹಳನ್ನು ಮೈಕೋ ಲೇಔಟ್‌ನ ಪಿಜಿಯ ಬಳಿ ಬುಧವಾರ ಮುಂಜಾನೆ 3.30ಕ್ಕೆ ಕರೆಸಿಕೊಂಡು ಅವಳ ತಲೆಗೆ ರಾಡ್‌ನಿಂದ ಹೊಡೆದಿದ್ದಾನೆ.

ಸದ್ಯ ಗಾಯಾಳು ಸ್ನೇಹ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಕುರಿತಂತೆ ಮೈಕೋ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...