ಬೆಂಗಳೂರು | ಕೆಂಗೇರಿ ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಸೆ.23 ರಿಂದ ಸೆ.30 ರವರೆಗೆ 8 ದಿನಗಳ ಕಾಲ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜರಾಜೇಶ್ವರಿ ನಗರ ವಲಯದ ಕಾರ್ಯಪಾಲಕ ಅಭಿಯಂತರರು, “ಕೆಂಗೇರಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕಾರಣ ಮೃತ ದೇಹದ ದಹನ ಕ್ರಿಯೆಗಾಗಿ ಸಾರ್ವಜನಿಕರು ಸಮೀಪದಲ್ಲಿರುವ ಸುಮನಹಳ್ಳಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...