ಬೆಂಗಳೂರು | ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Date:

  • ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ
  • ರಾಜೇಶ್ ಮತ್ತು ಶಾರದಾ ಇಬ್ಬರಿಗೆ ಕೋರ್ಟ್‌ ವಿಚ್ಛೇದನ ನೀಡಿತ್ತು

2013ರಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು ಬೆಂಗಳೂರಿನ 46ನೇ ಸಿಸಿಹೆಚ್​ ನ್ಯಾಯಾಲಯವು ವಿಧಿಸಿದೆ.

ಅಪರಾಧಿ ಪತಿ ರಾಜೇಶ್ ಎಂಬಾತ ತನ್ನ ಪತ್ನಿ ಶಾರದಾ ಎಂಬುವವರನ್ನು 2013ರಲ್ಲಿ ಕೊಲೆ ಮಾಡಿದ್ದನು. ಸತತ 10 ವರ್ಷಗಳ ಬಳಿಕ ಆರೋಪ ಸಾಬೀತಾದ ಹಿನ್ನೆಲೆ, ರಾಜೇಶ್‌ನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಈ ಬಗ್ಗೆ ಕುಮಾರಸ್ವಾಮಿ ಲೇಔಟ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೇಸಿಗೆಯ ಬೇಗೆಯ ನಡುವೆ ಬೆಂಗಳೂರಿನಲ್ಲಿ ನೀರಿನ ಕೊರತೆ!

ವಿಚ್ಛೇದನ ಹೊಂದಿದ್ದ ದಂಪತಿ

ರಾಜೇಶ್ ಮತ್ತು ಶಾರದಾ ಇಬ್ಬರಿಗೆ ಕೋರ್ಟ್‌ ವಿಚ್ಛೇದನ ನೀಡಿತ್ತು. ಪತ್ನಿಗೆ ಜೀವನಾಂಶ ನೀಡುವಂತೆ ಕೋರ್ಟ್‌ ರಾಜೇಶನಿಗೆ ಆದೇಶ ನೀಡಿತ್ತು.

ಆದರೆ, ಪತ್ನಿಗೆ ರಾಜೇಶ್ ಜೀವನಾಂಶ ನೀಡಿರಲಿಲ್ಲ. ಹೀಗಾಗಿ ರಾಜೇಶ್​ನನ್ನು ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಪತ್ನಿ ಶಾರದಾಳನ್ನು ಚಾಕುವಿನಿಂದ 52 ಬಾರಿ ಇರಿದು ಕೊಲೆ ಮಾಡಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...