ಬೆಂಗಳೂರು | ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಮಗ

Date:

  • ಘಟನಾ ಸ್ಥಳ ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ
  • ಒರಳು ಕಲ್ಲು ಎತ್ತಿ ಹಾಕಿ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಗಳದ ವೇಳೆ ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಸ್ವಂತ ಮಗನೇ ಕೊಲೆ ಮಾಡಿದ್ದಾನೆ.

ಜೂನ್‌ 15 ರಂದು ರಾತ್ರಿ ಮಾಗಡಿ ರಸ್ತೆಯ ಗೋಪಾಲಪುರದ 2ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಗಂಗರಾಜು ಆಲಿಯಾಸ್ ರಾಜು(55) ಕೊಲೆಯಾದ ವ್ಯಕ್ತಿ. ಪುತ್ರ ಚೇತನ್ ಕೊಲೆ ಆರೋಪಿ.

ಜೂನ್‌ 15ರ ರಾತ್ರಿ 2:30 ಗಂಟೆಗೆ ತಂದೆ-ಮಗನ ಮಧ್ಯೆ ಜಗಳ ಆರಂಭವಾಗಿದೆ. ಇಬ್ಬರ ಜಗಳ ಅತಿರೇಕಕ್ಕೆ ಹೋಗಿ ತಂದೆ ಹೊರಗಡೆ ಮಲಗಿದ ವೇಳೆ ಮಗನು ಒರಳು ಕಲ್ಲನ್ನು ತಂದೆಯ ಮೇಲೆ ಎತ್ತಿ ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಾಗಡಿರಸ್ತೆ ಪೊಲೀಸರು ಭೇಟಿ ನೀಡಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಈ ವೇಳೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ, “ತಂದೆ-ಮಗನ ಜಗಳ ಅತಿರೇಕಕ್ಕೆ ಹೋಗಿ ಈ ಘಟನೆ ಸಂಭವಿಸಿದೆ. ಮಗ ಚೇತನ್ ತಂದೆಯ ಮೇಲೆ ಕಲ್ಲನ್ನು ಎತ್ತಿ ಹಾಕಿದ್ದಾನೆ. ಬಳಿಕ ತಾನೇ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಇದಾದ ನಂತರ ತಂದೆ ರಾಜು ಸಾವನ್ನಪ್ಪಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...