ಬೆಂಗಳೂರು | ‘ಗಾಲ್ಫ್ ಕ್ಲಬ್’ ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

Date:

  • 30 ವರ್ಷಗಳ ಕಾಲ ಗಾಲ್ಫ್‌ ಕ್ಲಬ್‌ಗೆ ಲೀಸ್‌ ನೀಡಲು ಮುಂದಾದ ಸರ್ಕಾರ
  • ವಿಶಾಲವಾದ ಮೈದಾನವನ್ನು ಗಾಲ್ಫ್‌ ಕ್ಲಬ್‌ಗೆ 50 ವರ್ಷ ಲೀಸ್‌ಗೆ ನೀಡಲಾಗಿತ್ತು

ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾ ಎದುರಿನ ಪ್ರತಿಷ್ಠಿತ ಮೈದಾನದಲ್ಲಿರುವ ‘ಗಾಲ್ಫ್ ಕ್ಲಬ್’ಅನ್ನು ತೆರವುಗೊಳಿಸಲು ನಿರ್ಧರಿಸಿದ್ದ ರಾಜ್ಯ ಸರ್ಕಾರ, ತನ್ನ ನಿರ್ಧಾರದಿಂದ ಹಿಂದೆ ಸರಿಸಿದೆ.

ಬೆಂಗಳೂರಿನ ನೆಹರು ತಾರಾಲಯ ಮತ್ತು ಮುಖ್ಯಮಂತ್ರಿ ಗೃಹದ ಎದುರಿರುವ ವಿಶಾಲವಾದ ಮೈದಾನವನ್ನು ಗಾಲ್ಫ್‌ ಕ್ಲಬ್‌ಗೆ 50 ವರ್ಷಗಳ ಕಾಲ ಲೀಸ್‌ಗೆ ನೀಡಲಾಗಿತ್ತು. ಇದೀಗ, ಲೀಸ್‌ ಅವಧಿ ಮುಗಿದಿದ್ದು, ಗಾಲ್ಫ್‌ ಕ್ಲಬ್‌ ಅನ್ನು ಮೈದಾನದಿಂದ ತೆರವುಗೊಳಿಸಲು ಸರ್ಕಾರ ನಿರ್ಧರಿಸಿತ್ತು.

ಆದರೆ, ತನ್ನ ನಿರ್ಧಾರದಿಂದ ಯೂ-ಟರ್ನ್‌ ಹೊಡೆದಿರುವ ಸರ್ಕಾರ, ಮತ್ತೆ 30 ವರ್ಷಗಳ ಕಾಲ ಗಾಲ್ಫ್‌ ಕ್ಲಬ್‌ಗೆ ಲೀಸ್‌ ನೀಡಲು ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ‘ಯು-ಟರ್ನ್’ ನಿರ್ಧಾರದ ಹಿಂದೆ ಕೆಲವು ರಾಜಕಾರಣಿಗಳು ಸೇರಿದಂತೆ ಅಧಿಕಾರಶಾಹಿಗಳ ಕೈವಾಡವಿದೆ. ಅವರೆಲ್ಲರೂ ಅದರ ಲಾಭ ಪಡೆಯಲು ಹವಣಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಸುದ್ದಿ ಓದಿದ್ದೀರಾ? ಒಂದು ನಿಮಿಷದ ಓದು | ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ಕೆಲವೇ ವಾರಗಳ ಹಿಂದೆ, ಅಂದರೆ ಮಾರ್ಚ್‌ 6ರಂದು ಬೆಂಗಳೂರಿನ ಈ ಪ್ರತಿಷ್ಠಿತ ಭೂಮಿಯ ಲೀಸ್ ಅನ್ನು 30 ವರ್ಷಗಳ ಕಾಲ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...