ಬೆಂಗಳೂರು | ಲಕ್ಷ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ; ದೂರು ದಾಖಲು

Date:

ದೀಪಾವಳಿ ಹಬ್ಬದ ಹಿನ್ನೆಲೆ, ಎಲ್ಲೆಡೆ ಸಂಭ್ರಮದಿಂದ ಲಕ್ಷ್ಮೀ ಪೂಜೆ ಮಾಡಲಾಗುತ್ತಿದೆ. ಆದರೆ, ಲಕ್ಷ್ಮೀ ಪೂಜೆ ಮಾಡುವ ವೇಳೆ ದೇವಿಗೆ ಹಾಕಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಳ್ಳತನವಾಗಿದ್ದು, ಮನೆಯವರು ಕಂಗಾಲಾಗಿದ್ದಾರೆ.

ಈ ಘಟನೆ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜವರೇಗೌಡ ನಗರದ ಅಪಾರ್ಟ್ಮೆಂಟ್ ಪ್ರೀತಿ ಎಂಬವರ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ.

ಲಕ್ಷ್ಮೀ ಪೂಜೆಗೆ ಒಂದು ಜೊತೆ ಬಳೆ, ಚಿನ್ನದ ಪೆಂಡೆಂಟ್, ಎರಡು ಜೊತೆ ವಜ್ರದ ಸ್ಟಡ್ಸ್, ಚಿನ್ನದ ಮಾಂಗಲ್ಯ ಸರ, ಎರಡು ಜೊತೆ ಚಿನ್ನದ ಕಿವಿ ಓಲೆ ಚಿನ್ನ ಹಾಗೂ ವಜ್ರದ ಓಲೆಗಳನ್ನು ಇಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಪೋಷಕರಿಗೆ ₹25 ಸಾವಿರ ದಂಡ

ಮನೆಯವರು ಮನೆಯಿಂದ ಹೊರಗಡೆ ಹೋಗಿ ಬರುವಷ್ಟರಲ್ಲಿ ಚಿನ್ನ ಮತ್ತು ವಜ್ರ ಕಳ್ಳತನವಾಗಿದೆ. ಮನೆಯಲ್ಲಿ ಇದ್ದ ಆಭರಣ ಏಕಾಏಕಿ ಕಳ್ಳತನವಾದ ಕಾರಣ ಮನೆಯ ಮಂದಿಯೆಲ್ಲ ಕಂಗಾಲಾಗಿದ್ದಾರೆ.

ಸಂಬಂಧ ಆರ್ಆರ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...