ಬೆಂಗಳೂರು | ಕೆಲಸದಿಂದ ತೆಗೆದಿದ್ದ ಕಂಪನಿ; ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಯುವತಿ

Date:

ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬಳು ಟಾಟಾ ಕನ್ಸ್‌ಲ್ಟೆನ್ಸಿ ಸರ್ವಿಸ್‌ (ಟಿಸಿಎಸ್‌) ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಬೆಳ್ಳಂಬೆಳಗ್ಗೆ ಕರೆ ಬಂದ ಕೂಡಲೇ, ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದಾರೆ. ಈ ಬಗ್ಗೆ ಕಂಪನಿಯ ಆಡಳಿತ ಮಂಡಳಿ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದೆ.

ಟಿಸಿಎಸ್​ ಕಂಪನಿಯ ಬಿ ಬ್ಲಾಕ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಪರಪ್ಪನ ಅಗ್ರಹಾರ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್​ ಕರೆ ಎಂದು ಖಚಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರ್ಟ್‌ ಟೈಮ್ ಕೆಲಸ ಕೇಳಿದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉಪನ್ಯಾಸಕ

ಹುಸಿ ಬಾಂಬ್ ಕರೆ ಮಾಡಿದ್ದು, ಟಿವಿಎಸ್‌ ಮಾಜಿ ಉದ್ಯೋಗಿಯಾಗಿದ್ದು, ಈಕೆ ಮೂಲತಃ ಬೆಳಗಾವಿಯವರು ಎಂದು ತಿಳಿದುಬಂದಿದೆ.

ಯುವತಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕ್ಯಾಬ್ ಚಾಲಕನನ್ನು ಪರಿಚಯ ಮಾಡಿಕೊಂಡಿದ್ದರು. ಪರಿಚಿತ ಕ್ಯಾಬ್ ಚಾಲಕನಿಗೆ ಕುಡಿದ ಮತ್ತಿನಲ್ಲಿ ಯುವತಿ ಕರೆ ಮಾಡಿ ಕಂಪನಿಯ ಬಿ ಬ್ಲಾಕ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...