ಬೆಂಗಳೂರು | ಕ್ರಿಸ್​​​ಮಸ್​​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

Date:

2023 ಮುಗಿದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ಮತ್ತೆ ರಾಜ್ಯಕ್ಕೆ ಮಹಾಮಾರಿ ಕೊರೋನಾ ಲಗ್ಗೆಯಿಟ್ಟಿದ್ದು, ತನ್ನ ಆರ್ಭಟ ಶುರು ಮಾಡಿದೆ. ನೆರೆಯ ರಾಜ್ಯ ಕೇರಳದಲ್ಲಿ ಈಗಾಗಲೇ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದೀಗ, ಹೊಸ ವರ್ಷದ ಸಂಭ್ರಮದ ಹಿನ್ನೆಲೆ, ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. “ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್‌ಲೈನ್ಸ್‌ ಇರುವುದಿಲ್ಲ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಇಲ್ಲ. ಈ ಹಿನ್ನೆಲೆ, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಆರ್‌ಐ, ಐಎಲ್‌ಐ ಕೇಸ್‌ಗಳ ಮೇಲೆ ಬಿಬಿಎಂಪಿ ನಿಗಾವಹಿಸಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ

ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್‌ಗಳು ಕೋವಿಡ್ ಬಗ್ಗೆ ಸಿದ್ಧತೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...