ಬೆಂಗಳೂರು | ಟ್ರಾನ್ಸ್‌ಫಾರ್ಮರ್ ಸ್ಪೋಟ; ಸುಟ್ಟು ಕರಕಲಾದ ಎರಡು ಕಾರು

Date:

ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು, ಎರಡು ಕಾರುಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

“ಬೆಂಗಳೂರಿನ ಸ್ಪೆನ್ಸರ್ ರಸ್ತೆಯಲ್ಲಿ ಬೆಂಕಿಯ ರಭಸಕ್ಕೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಸುಮಾರು 30 ನಿಮಿಷಗಳ ಹಿಂದೆ ನಿಲ್ಲಿಸಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿವೆ. ಟ್ರಾನ್ಸ್‌ಫಾರ್ಮರ್ ಬದಲಾಯಿಸುವಂತೆ ಸ್ಥಳೀಯ ನಿವಾಸಿಗಳು ಬೆಸ್ಕಾಂಗೆ ಪದೇ ಪದೇ ದೂರು ನೀಡಿದ್ದರೂ, ಸಹ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪತ್ರಕರ್ತ ಬನ್ಸಿ ಕಾಳಪ್ಪ ಟ್ವೀಟ್‌ ಮಾಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...