ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

Date:

ಭಾರತ್ ಮತ್ತು ಆಸ್ಟ್ರೇಲೀಯಾ ಟಿ-20 ಪಂದ್ಯದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಇನಾಯತ್ (28) ಮತ್ತು ಸೈಯದ್ ಮುಬಾರಕ್ ಬಂಧಿತರು. ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ 20 ಪಂದ್ಯ ನಡೆದಿತ್ತು.

ಇದೇ ವೇಳೆ, ಶುಕ್ರವಾರ ರಾತ್ರಿ 10:30ರ ಸುಮಾರಿಗೆ ಜೆ.ಪಿ.ನಗರದ 1ನೇ ಹಂತದಲ್ಲಿರುವ ಮೊಕಾಹೋಲಿಕ್ ಪಬ್‌ನಲ್ಲಿ ಗಾಯನ ಕಾರ್ಯಕ್ರಮ ಮತ್ತು ಪಂದ್ಯ ಪ್ರದರ್ಶನ ನಡೆದಿತ್ತು. ಗಾಯನದ ಕಾರ್ಯಕ್ರಮ ಮುಗಿದ ಬಳಿಕ ಒಬ್ಬ ಭಾರತ್ ಮಾತಾ ಕೀ ಜೈ ಎಂದು ಕೂಗಿದ್ದಾನೆ. ಇವರದೇ ಪಕ್ಕದ ಟೇಬಲ್ ಮೇಲೆ ಕುಳಿತಿದ್ದ ನಾಲ್ವರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದ ಎಮ್ಮೆ ಕಾಯುತ್ತಿದ್ದ ಯುವತಿಗೆ ಚುನಾವಣೆಯಲ್ಲಿ ಸೋಲು

ಈ ಬಗ್ಗೆ ಪಬ್ ಮ್ಯಾನೇಜರ್ ಸುಧೀರ್ ಸಿಂಗ್ ಮಾಹಿತಿ ನೀಡಿದ್ದು, “ಪಬ್‌ನಲ್ಲಿ ನಾಲ್ವರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಇದು ಸರಿಯಲ್ಲ ಎಂದು ತಿಳಿ ಹೇಳಲಾಯಿತು. ಟೇಬಲ್‌ನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಓಡಿ ಹೋದರು. ಇನ್ನಿಬ್ಬರನ್ನು ಪೊಲೀಸರು ಬಂಧಿಸಿದರು” ಎಂದು ವಿವರಿಸಿದರು.

ಸದ್ಯ ನಾಲ್ವರ ವಿರುದ್ಧ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...