ಬೆಂಗಳೂರು | ಲಾರಿಗೆ ಕಾರು ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

Date:

ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ.

ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಮಂಜುನಾಥ್ ಪತ್ನಿ ಹೇಮಲತಾ, ಮಗಳು ಕೃತಿಕಾ (20), ಮಗ ಪ್ರಜ್ವಲ್ (14) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೈಸ್ ರಸ್ತೆಯಲ್ಲಿ ತೆರಳುವಾಗ ಲಾರಿಯ ಹಿಂಬದಿಗೆ ವೇಗವಾಗಿ ಕಾರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕಾರು ಚಾಲಕ ಹಾಗೂ ಮುಂದಿನ ಸೀಟ್ನಲ್ಲಿ ಕುಳಿತಿದ್ದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ಬಳಿಕ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕನ್ನಡಿಗರ ತಲೆ ಮೇಲೆ ಕಾಂಗ್ರೆಸ್‌ ಸರ್ಕಾರ ಚಪ್ಪಡಿ ಕಲ್ಲು ಹಾಕಿದೆ: ಆರ್ ಅಶೋಕ್

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...