ಬೆಂಗಳೂರು | ಯುವತಿಗೆ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್; ಬಂಧನ

Date:

ದ್ವಿಚಕ್ರ ವಾಹನದಲ್ಲಿ ಸ್ನೇಹಿತನೊಂದಿಗೆ ಸಂದರ್ಶನಕ್ಕೆ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿ ರಷ್ಯಾದಲ್ಲಿ ವೈದ್ಯಕೀಯ ವ್ಯಾಸಾಂಗ ಮಾಡುತ್ತಿದ್ದಾನೆ. ಎರಡು ತಿಂಗಳ ರಜೆಗಾಗಿ ನಗರದ ಗೋವಿಂದಪುರದಲ್ಲಿನ ಅಕ್ಕನ ಮನೆಗೆ ಬಂದಿದ್ದ.

ಆ. 24ರಂದು ಸಂತ್ರಸ್ತ ಯುವತಿ ತನ್ನ ಸ್ನೇಹಿತನ ಜತೆಗೆ ದ್ವಿಚಕ್ರ ವಾಹನದಲ್ಲಿ ಸಂದರ್ಶನಕ್ಕೆ ತೆರಳುತ್ತಿದ್ದಳು. ಈ ವೇಳೆ ಕಾರಿನಲ್ಲಿ ಬಂದ ಆರೋಪಿ ಮತ್ತು ಆತನ ಸ್ನೇಹಿತರು ದ್ವಿಚಕ್ರ ವಾಹನವನ್ನು ಕಾರಿನ ಮೂಲಕ ಅಡ್ಡಗಟ್ಟಿದ್ದಾರೆ. ಬಳಿಕ ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅದರ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ಈ ಕೃತ್ಯದಿಂದ ನೊಂದ ಯುವತಿ ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆಲಂಗಾಣ ಕಾಂಗ್ರೆಸ್‌ ನಾಯಕನ ವಿರುದ್ಧ ಅತ್ಯಾಚಾರ ಆರೋಪ

“ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳು ಕಿರುಕುಳ ನೀಡಿದ್ದಾರೆ. ಸದ್ಯ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ನಗರದ ಪೂರ್ವ ವಿಭಾಗದ ಡಿಸಿಪಿ ಡಾ. ಭೀಮಾಶಂಕರ ಗುಳೇದ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...