ಬೆಂಗಳೂರು | ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Date:

ಚರಂಡಿಯಲ್ಲಿ ಭಾರೀ ವಾಸನೆ ಬರುತ್ತಿದ್ದ ಕಾರಣ, ಇಲಿ ಸತ್ತಿರಬಹುದೆಂದು ಪೌರ ಕಾರ್ಮಿಕರು ಚರಂಡಿ ಸ್ವಚ್ಛತೆಗೆ ಇಳಿದಿದ್ದು, ಚರಂಡಿಯಲ್ಲಿ ಕೊಲೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.

ಆನೇಕಲ್‌ ತಾಲೂಕಿನ ಸರ್ಜಾಪುರದಲ್ಲಿ ಸುಮಾರು 35 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೃತದೇಹವು ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ಚರಂಡಿಯ ಬಳಿ ಕೆಟ್ಟ ವಾಸನೆ ಬರುತ್ತಿತ್ತು. ಚರಂಡಿ ಸ್ವಚ್ಛಗೊಳಿಸುವಂತೆ ಸ್ಥಳೀಯರು ಗ್ರಾಮ ಪಂಚಾಯತಿಗೆ ದೂರು ನೀಡಿದ್ದರು. ಪೌರ ಕಾರ್ಮಿಕರು ಚರಂಡಿಯನ್ನು ಸ್ವಚ್ಛಗೊಳಿಸಲು ಬಂದಾಗ, ಮೊದಲಿಗೆ ಮಹಿಳೆಯ ಕಾಲು ಕಾಣಿಸಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೇರೊಂದು ಪ್ರದೇಶದಲ್ಲಿ ಕೊಲೆ ಮಾಡಿ, ಸರ್ಜಾಪುರದಲ್ಲಿ ತಂದು ಬಿಸಾಡಿಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...