ಬಿಬಿಎಂಪಿ | ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯಾನ

Date:

ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅ.27 ರಿಂದ ಡಿ.12 ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಭಿಯಾನ ಆರಂಭಿಸಿದೆ.

“ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು ಆನ್ಲೈನ್ಮುಖಾಂತರ ಸ್ವಯಂ ಪ್ರೇರಿತವಾಗಿ Web Portal-Voters.eci.gov.in ಅಥವಾ Voter Helpline Mobile App ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆಎಂದು ಪಾಲಿಕೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು” ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್‌. ರಾಮಚಂದ್ರನ್ ಅವರು ತಿಳಿಸಿದ್ದಾರೆ.

ನವೆಂಬರ್ 18 (ಶನಿವಾರ), ನವೆಂಬರ್ 19 (ಭಾನುವಾರ), ಡಿಸೆಂಬರ್ 2 (ಶನಿವಾರ), ಡಿಸೆಂಬರ್ 3 (ಭಾನುವಾರ) ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...