ಬೆಂಗಳೂರು ಮೆಟ್ರೊದಲ್ಲಿ ಭಿಕ್ಷಾಟನೆ: ವಿಡಿಯೋ ವೈರಲ್!

Date:

ಬೆಂಗಳೂರು ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಈ ಘಟನೆ ಶನಿವಾರ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು ಈ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ವಿಡಿಯೋದಲ್ಲಿ ಸ್ಕಲ್ ಕ್ಯಾಪ್ ಧರಿಸಿದ ವಿಕಲಚೇತನ ವ್ಯ ಕ್ತಿಯೊಬ್ಬ ರೈಲಿನೊಳಗೆ ಒಬ್ಬ ಪ್ರಯಾಣಿಕನಿಂದ ಇನ್ನೊಬ್ಬನಿಗೆ ಭಿಕ್ಷೆ ಬೇಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರೊಬ್ಬರು ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದು ಇದೀಗ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಕರ್ನಾಟಕ ಹೈಕೋರ್ಟ್ ದೋಷಪೂರಿತ ತೀರ್ಪು ನೀಡಿತೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಂಆರ್‌ಸಿಎಲ್ ಮೂಲಗಳ ಪ್ರಕಾರ, ಇದು ಶನಿವಾರದ ಘಟನೆ ಎಂದು ಹೇಳಲಾಗಿದೆ. ಆದರೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ಇನ್ನೂ ನಡೆಯುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಈ ವ್ಯಕ್ತಿ ಎಲ್ಲಿ ಹತ್ತಿದ್ದಾನೆ ಎಂದು ನಮಗೆ ಮಾಹಿತಿ ಇಲ್ಲ , ವ್ಯಕ್ತಿಯನ್ನು ಕೂಡಲೇ ಪತ್ತೆ ಹಚ್ಚಲು ಆರಂಭಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...