ಬೆಂಗಳೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ; ಜಲಮಂಡಳಿ ವಿರುದ್ಧ ಆಕ್ರೋಶ

Date:

ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದಿದೆ. ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಗಮನಕ್ಕೆ ತಂದಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ಬೇಜವಾಬ್ಧಾರಿಯಿಂದಲೇ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರೊಮೆನೇಡ್ ರಸ್ತೆ ಮತ್ತು ಅಸ್ಸಾಯೆ ರಸ್ತೆ ಪ್ರದೇಶದಲ್ಲಿ ನಲ್ಲಿಗಳಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿದೆ ಎಂದು ಕಳೆದ 2 ವಾರಗಳ ಹಿಂದೆಯೇ ಬಿಡಬ್ಲ್ಯೂಎಸ್‌ಎಸ್‌ಬಿ ಗಮನಕ್ಕೆ ತರಲಾಗಿತ್ತು. ಆದರೂ, ಕ್ರಮ ಕೈಗೊಂಡಿಲ್ಲ. ಕಲುಷಿತ ನೀರು ಮಿಶ್ರಣಗೊಂಡಿದ್ದ ನೀರನ್ನು ಸೇವಿಸಿ ಈವರೆಗೆ 30 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಸ್ವಸ್ಥಗೊಂಡಿರುವ 30 ಮಂದಿಯಲ್ಲೂ ಅತಿಸಾರ, ವಾಂತಿ ಮತ್ತು ನಿರ್ಜಲೀಕರಣ ಕಂಡುಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೀರಿನಲ್ಲಿ ಇ-ಕೋಲಿ ಮತ್ತು ಕ್ಲೆಬ್ಸಿಲ್ಲಾ ನ್ಯುಮೋನಿಯಾದಂತಹ ಅಪಾಯಕಾರಿ ಬ್ಯಾಕ್ಟೀರಿಯಾಗಳು ಕಂಡುಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿದ್ದಾರೆ. ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸಿರುವ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ನೋಟಿಸ್ ನೀಡುವುದಾಗಿ ಆಯುಕ್ತರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...