ಪ್ರತಿಭಟನೆಗೆ ಮಣಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ: ವಾಹನಗಳ ಪ್ರವೇಶ ಶುಲ್ಕ ರದ್ದು

Date:

ಕಳೆದ ಒಂದು ದಿನದ ಹಿಂದಷ್ಟೆ ಖಾಸಗಿ ಹಾಗೂ ವಾಣಿಜ್ಯ ವಾಹನಗಳಿಗೆ ನೂತನ ಶುಲ್ಕ ದರಗಳನ್ನು ವಿಧಿಸಿ ಆದೇಶ ಹೊರಡಿಸಿದ್ದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸಂಸ್ಥೆ ಕಾರು ಚಾಲಕರು ಹಾಗೂ ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಆದೇಶವನ್ನು ಹಿಂಪಡೆದಿದೆ.

ನೂತನ ಶುಲ್ಕ ದರಗಳ ಯೋಜನೆಯನ್ನು ಕೈಬಿಟ್ಟಿರುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸಂಸ್ಥೆಯ ಮೂಲಗಳು ದೃಢಪಡಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಆಟ, ಹುಚ್ಚಾಟ, ಜೂಜಾಟ ಮತ್ತು ಧೋನಿಯ ದುಗುಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ವಾಹನಗಳು ಹಾಗೂ ವಾಣಿಜ್ಯ ವಾಹನಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದ್ವಾರಕ್ಕೆ ಪ್ರವೇಶಿಸಬೇಕಾದರೆ ಮೊದಲ 7ರಿಂದ 14 ನಿಮಿಷಗಳವರೆಗೆ ಕ್ರಮವಾಗಿ 150 ಹಾಗೂ 300 ರೂ. ಶುಲ್ಕವನ್ನು ಪಾವತಿಸಬೇಕಿತ್ತು. ಹಾಗೆಯೇ ಪ್ರಾಧಿಕಾರವು ಬಸ್ಸುಗಳಿಗೆ 600 ಹಾಗೂ ಟೆಂಪೋ ಟ್ರಾವಲರ್‌ಗಳಿಗೆ 300 ರೂ. ಶುಲ್ಕ ನಿಗದಿಪಡಿಸಿತ್ತು. ಸಮಯ ಹೆಚ್ಚಾದಂತೆ ಶುಲ್ಕ ಕೂಡ ಹೆಚ್ಚಾಗುತ್ತಿತ್ತು.

ಶುಲ್ಕವು ವಿಮಾನ ನಿಲ್ದಾಣದ ಟರ್ಮಿನಲ್‌ 1 ಹಾಗೂ ಟರ್ಮಿನಲ್‌ 2ರ ದ್ವಾರಕ್ಕೆ ಅನ್ವಯಿಸಲಾಗಿತ್ತು. ನೂತನ ಶುಲ್ಕ ದರ ವಿಧಿಸಿರುವುದನ್ನು ಪ್ರತಿಭಟಿಸಿ ಓಲಾ, ಊಬರ್‌ ಸೇರಿದಂತೆ ಕಾರು ಚಾಲಕರು ಹಾಗೂ  ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದ ವಿಮಾನ ನಿಲ್ದಾಣ ಪ್ರಾಧಿಕಾರಿ ಶುಲ್ಕ ಆದೇಶವನ್ನು ಮಂಗಳವಾರ (ಮೇ.21) ಹಿಂಪಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...