ಬೆಂಗಳೂರು | ಕಟ್ಟಡ ಕುಸಿತ: ಚಿಕ್ಕಪೇಟೆಯಲ್ಲಿ 29 ಕಟ್ಟಡ ಕೆಡವಲು ಮುಂದಾದ ಬಿಬಿಎಂಪಿ

Date:

ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಹಳೆಯದಾದ ಮತ್ತು ಕಳಪೆ ಕಾಮಗಾರಿಯಿಂದಾಗಿ ಕಟ್ಟಡಗಳು ಕುಸಿದು ಬೀಳುವುದು ಆಗ್ಗಾಗ್ಗೆ ವರದಿಯಾಗುತ್ತಿದೆ. ಇತ್ತೀಚೆಗೆ, ಹಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಗರದಲ್ಲಿ ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದೆ.

ಅನಧಿಕೃತ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಬಿಬಿಎಂಪಿ ಅಧಿಕಾರಿಗಳು ಗುರುತಿಸುತ್ತಿದ್ದಾರೆ. ಅದರಂತೆ, ಚಿಕ್ಕಪೇಟೆಯಲ್ಲಿ 29 ಕಟ್ಟಡಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ನೆಲಸಮಗೊಳಿಸಲು ಮುಂದಾಗಿದ್ದಾರೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ವಿವಿಪುರ, ವಿದ್ಯಾ ಪೀಠ ಹಾಗೂ ಹೊಂಬೇಗೌಡ ನಗರ ವಾರ್ಡ್‌ಗಳಲ್ಲಿ 29 ಕಟ್ಟಡಗಳನ್ನು ತೆರವುಗೊಳಿಸಲಾಗಿತ್ತದೆ ಕಟ್ಟಡಗಳ ಅಳತೆ ಮಾಡಿ, ದಾಖಲೆಗಳನ್ನು ಪಡೆದುಕೊಂಡು ಕಟ್ಟಡಗಳ ಮಾಲೀಕರಿಗೆ ನೋಡಿಸ್‌ ಕಳಿಸಲು ತಯಾರಿ ನಡೆಯುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬುಸಪಾಳ್ಯದಲ್ಲಿ ನಡೆದ ಘಟನೆಯ ಕುರಿತು ತನಿಖೆ ನಡೆಸುತ್ತಿರುವ ಲೋಕಾಯುಕ್ತ, ಶಿಥಿಲಗೊಂಡಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ, ಅನೇಕ ಅಧಿಕಾರಿಗಳು ತ್ವರಿತವಾಗಿ ಮತ್ತು ಯಾವುದೇ ಪ್ರಭಾವಕ್ಕೆ ಒಳಗಾಗದಂತೆ ಕೆಲಸ ಮಾಡುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...