ಬೆಂಗಳೂರು | ಚಾಲನೆ ವೇಳೆ ಚಾಲಕನಿಗೆ ಫಿಡ್ಸ್‌; 9 ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌

Date:

ರಸ್ತೆಯಲ್ಲಿ ಬಸ್‌ ಚಲಿಸುತ್ತಿದ್ದ ಸಮಯದಲ್ಲಿ ಚಾಲಕ ಫಿಡ್ಸ್‌ಗೆ (ಮೂರ್ಚೆ) ತುತ್ತಾಗಿದ್ದರಿಂದ ಭಾರೀ ಅವಗಢ ನಡೆದಿದೆ. ಚಾಲಕ ಚಲಾಯಿಸುತ್ತಿದ್ದ ಬಿಎಂಟಿಸಿ ಬಸ್‌ ಸುಮಾರು 9 ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಘಟನೆ ನಡೆದಿದೆ. ಚಾಲಕನಿಗೆ ಫಿಡ್ಸ್‌ ಕಾಣಿಸಿಕೊಂಡ ಕಾರಣ, ಬಸ್‌ ನಿಯಂತ್ರಣ ಕಳೆದುಕೊಂಡಿದ್ದು, 2 ಕಾರು, ಆಟೋ ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿವೆ.

ಕೂಡಲೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸಾರಿಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...