ಬೆಂಗಳೂರು | ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ; ಐವರು ಉಪನ್ಯಾಸಕರ ವಿರುದ್ಧ FIR ದಾಖಲು

Date:

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಾಗಿದೆ.

ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ಎಂಬವರು ವಿರುದ್ಧ ಉಪನ್ಯಾಸಗಿ ದೂರು ನೀಡಿದ್ದಾರೆ. ಈ ಐವರು ಉಪನ್ಯಾಸಕರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ.

ಎಫ್‌ಐಆರ್ ದಾಖಲಾದ ಬೆನ್ನಲ್ಲೇ, ಆರೋಪಿ ಉಪನ್ಯಾಸಕರ ದಾಂಧಲೆಯ ಕೆಲವು ವಿಡಿಯೋಗಳು ಬಹಿರಂಗಗೊಂಡಿವೆ ಎಂದು ‘ಟಿವಿ9’ ವರದಿ ಮಾಡಿದೆ. ಆರೋಪಿ, ಸೋಶಿಯಾಲಜಿ ವಿಭಾಗದ ಅತಿಥಿ ಉಪನ್ಯಾಸಕ ರಾಮಾಂಜನೇಯ ಅವರು ಮದ್ಯ ಸೇವಿಸಿ ಕ್ಯಾಂಪಸ್‌ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್​ ಮಾಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಯನ್ನು ಎತ್ತಿಕೊಂಡು ಡ್ಯಾನ್ಸ್ ಮಾಡುತ್ತಿರುವುದು ಕೂಡ ವಿಡಿಯೋದಲ್ಲಿ ಕಂಡುಬಂದಿದೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾತ್ರವಲ್ಲದೆ, ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಗಳೂ ಕೂಡ ರಾಮಾಂಜನೇಯ ವಿರುದ್ಧ ಕೇಳಿಬಂದಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...