ಬೆಂಗಳೂರು | 3 ಮಹಡಿಗಿಂತ ಹೆಚ್ಚು ‘ಫ್ಲೋರ್‌’ ಇರುವ ಕಟ್ಟಡಗಳಿಗೆ ಹಸಿ-ಒಣ ಕಸಕ್ಕೆ ಪ್ರತ್ಯೇಕ ‘ಡಸ್ಟ್‌ಬಿನ್’ ಸ್ಥಾಪನೆ ಕಡ್ಡಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ನಿರಂತರವಾಗಿ ಕಾಡುತ್ತಲೇ ಇದೆ. ಕಸ ನಿರ್ವಹಣೆ ಮತ್ತು ವಿಲೇವಾರಿಗಾಗಿ ಸರ್ಕಾರ ಮತ್ತು ಜಿಬಿಎ (ಹಿಂದಿನ ಬಿಬಿಎಂಪಿ) ನಾನಾ ನೀತಿ-ನಿಮಯಗಳನ್ನು ರೂಪಿಸುತ್ತಲೇ ಇವೆ. ಇದೀಗ, ನಗರದಲ್ಲಿ ಮೂರು ಮಹಿಡಿಗಳಿಗಿಂತ ಹೆಚ್ಚು ಮಹಡಿಗಳನ್ನು ಹೊಂದಿರುವ ಕಟ್ಟಡಗಳಲ್ಲಿ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಲು ಪ್ರತ್ಯೇಕ ಬಿನ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೂಚನೆ ನೀಡಿದೆ.

ಮಂಗಳವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಈ ಸೂಚನೆ ನೀಡಿದ್ದಾರೆ. “ಕಡ್ಡಾಯವಾಗಿ ಪ್ರತ್ಯೇಕ ಕಸದ ಬುಟ್ಟಿಗಳನ್ನು ಸ್ಥಾಪಿಸಬೇಕು. ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ರಸ್ತೆ ಬದಿಗಳಲ್ಲಿ, ಖಾಲಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಮನೆ-ಮನೆಗೆ ತ್ಯಾಜ್ಯ ಸಂಗ್ರಹಣೆಯಲ್ಲಿನ ಅಕ್ರಮಗಳ ಬಗ್ಗೆ ನಾಗರಿಕರ ದೂರುಗಳಿವೆ. ಸಮಸ್ಯೆಯಿರುವ ಪ್ರದೇಶಗಳನ್ನು ಗುರುತಿಸಿ ತ್ಯಾಜ್ಯ ನಿರ್ವಹಣಾ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಪರಿಹರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆ ವಿಸ್ತರಣೆಗಾಗಿ ಕಾಯ್ದಿರಿಸಿದ ಆಸ್ತಿಗಳನ್ನು ಬಿಇಸಿಸಿ ಸ್ವಾಧೀನಕ್ಕೆ ಪಡೆಯಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿನ ಪ್ರಮುಖ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿ ದುರಸ್ತಿ ಮತ್ತು ಹೊಸ ಪಾದಚಾರಿ ಮಾರ್ಗಗಳ ನಿರ್ಮಾಣದ ಅಗತ್ಯವಿರುವ ರಸ್ತೆಗಳನ್ನು ಅಧಿಕಾರಿಗಳು ಪಟ್ಟಿ ಮಾಡಬೇಕು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...