ಬೆಂಗಳೂರು ಕಾಲ್ತುಳಿತ ದುರಂತ: ಐವರೂ ಪೊಲೀಸ್‌ ಅಧಿಕಾರಿಗಳ ಅಮಾನತು ವಾಪಸ್‌

Date:

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಐವರೂ ಪೊಲೀಸ್ ಅಧಿಕಾರಿಗಳ ಅಮಾನತನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಐವರು ಪೊಲೀಸ್ ಅಧಿಕಾರಿಗಳನ್ನು ಹೊಣೆಯಾಗಿಸಿದ ಸರ್ಕಾರ ಐವರನ್ನು ಅಮಾನತುಗೊಳಿಸಿತ್ತು. ಈ ಬಗ್ಗೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್‌, ಐಪಿಎಸ್​ ಅಧಿಕಾರಿಗಳಾದ ವಿಕಾಸ್​ ಕುಮಾರ್ ವಿಕಾಸ್​​, ಡಿಸಿಪಿ ಶೇಖರ್ ಹೆಚ್ ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್‌ಸ್ಪೆಕ್ಟರ್​ ಎ ಕೆ ಗಿರೀಶ್​ ಅವರನ್ನು ಅಮಾನತು ಮಾಡಿತ್ತು. ಇದೀಗ ಈ ಪೈಕಿ ವಿಕಾಸ್​ ಕುಮಾರ್ ವಿಕಾಸ್ ಅವರನ್ನು ಹೊರತುಪಡಿಸಿ ಉಳಿದೆಲ್ಲ ಅಧಿಕಾರಿಗಳ ಅಮಾನತು ಸರ್ಕಾರ ಹಿಂಪಡೆದಿದೆ. ಈಗಾಗಲೇ ವಿಕಾಸ್ ಕುಮಾರ್ ಅವರ ಅಮಾನತನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ರದ್ದುಗೊಳಿಸಿತ್ತು.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಈಗಾಗಲೇ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಸಂಪುಟದಲ್ಲಿ ಚರ್ಚೆಯೂ ನಡೆದಿದೆ. ಅದಾದ ಬಳಿಕ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ. ಕುನ್ಹಾ ವರದಿಯು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಶಿಫಾರಸು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...