ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ 50% ರಿಯಾಯತಿ; 7 ಕೋಟಿ ರೂ. ಸಂಗ್ರಹ

Date:

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದವರು, ದಂಡ ಪಾವತಿಸಲು 50% ರಿಯಾಯತಿಯನ್ನು ಸರ್ಕಾರ ಘೋಷಿಸಿದೆ. ರಿಯಾಯತಿ ಅವಕಾಶ ಬಳಸಿಕೊಂಡು ಕಳೆದ 8 ದಿನಗಳಲ್ಲಿ 2,47,777 ವಾಹನಗಳ ಮಾಲೀಕರು ದಂಡ ಪಾವತಿಸಿದ್ದಾರೆ. ಈ ಅವಧಿಯಲ್ಲಿ ಒಟ್ಟು 7.02 ಕೋಟಿ ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಸಂಗ್ರಹಿಸಲು ಯೋಜಿಸಿದ್ದ ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರು, ಮತ್ತೆ 50% ರಿಯಾಯತಿ ಅವಕಾಶವನ್ನು ಜಾರಿಗೆ ತರಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವವನ್ನು ಸರ್ಕಾರ ಅನುಮೋದಿಸಿದ್ದು, ನವೆಂಬರ್ 21ರಿಂದ ರಿಯಾಯತಿ ದರವನ್ನು ಜಾರಿಗೆ ತಂದಿದೆ.

ರಿಯಾಯತಿಯಲ್ಲಿ ದಂಡ ಪಾವತಿಸಲು ಡಿಸೆಂಬರ್ 12ರವರೆಗೆ ಅವಕಾಶ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಂಡ ಪಾವತಿ ಮಾಡುವವರು ಕೆಎಸ್‌ಪಿ ಆ್ಯಪ್‌, ಬಿಟಿಪಿ, ಬೆಂಗಳೂರು ಒನ್, ಕರ್ನಾಟಕ ಒನ್, ಟ್ರಾಫಿಕ್ ಪೊಲೀಸರ ಮೂಲಕ ಪಾವತಿ ಮಾಡಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...