ಮುನಿರತ್ನ ವಿರುದ್ಧ ಬಿಜೆಪಿಯ ನಾಯಕನ ದೂರು: ಏನಿದು ಆರೋಪ?

Date:

ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ 20ಕ್ಕೂ ಹೆಚ್ಚು ದಿನಗಳ ನಂತರ ಜಾಮೀನಿನ ಮೇಲೆ ಹೊರ ಬಂದಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇದೀಗ ಕಮಿಷನರ್​​ಗೆ ಬಿಜೆಪಿಯ ಮಾಜಿ ಎಂಎಲ್​​​ಸಿ ಓರ್ವರು ದೂರು ನೀಡಿದ್ದಾರೆ.

2018ರ ಚುನಾವಣೆ ವೇಳೆ ನಕಲಿ ವೋಟರ್​ ಐಡಿ ಸೃಷ್ಟಿಸಿದ್ದ ಆರೋಪ ಪ್ರಕರಣ ಸಂಬಂಧ ಮಾಜಿ ಎಂಎಲ್​​ಸಿ ತುಳಸಿ ಮುನಿರಾಜು ಎಂಬುವವರು ಮುನಿರತ್ನ ವಿರುದ್ಧ ದೂರನ್ನು ಕೊಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲಿ ವೋಟರ್​​ ಐಡಿ ಸೃಷ್ಟಿ ಆರೋಪದಡಿ ಜಾಲಹಳ್ಳಿ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈವರೆಗೆ ಆ ಪ್ರಕರಣ ತನಿಖೆ ಸಮರ್ಪಕವಾಗಿ ಆಗಿಲ್ಲ. ಹೈಕೋರ್ಟ್​​​​ ಸೂಚನೆ ಇದ್ದರೂ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. ತನಿಖೆಗೆ ಅಧಿಕಾರಿ ನೇಮಿಸಲು ನ್ಯಾಯಾಲಯ ಆದೇಶವೂ ಮಾಡಿತ್ತು. ನಾನು ಪ್ರತ್ಯಕ್ಷ ಸಾಕ್ಷಿ ಇದ್ದೇನೆ ಎಂದರೂ ತನಿಖೆ ಮಾಡಲಿಲ್ಲ. ಈ ವಿಚಾರಕ್ಕೆ 6 ವರ್ಷಗಳಿಂದ ನಾನು ಹೋರಾಟ ಮಾಡುತ್ತಲೇ ಇದ್ದೇನೆ. ಸಾಕ್ಷಿಗಳಿಗೆ ಬೆದರಿಸಿ ಕೇಸ್​​ ವಾಪಸ್​​ ತೆಗೆಸಿದ್ದಾರೆ ಎಂದು ಆರೋಪಿಸಿ ಕಮಿಷನರ್​, ಡಿಜಿ, ಐಜಿಪಿಗೆ ತುಳಸಿ ಮುನಿರಾಜು ಅವರು ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...