ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿ ಕೆ ಹರಿಪ್ರಸಾದ್

Date:

ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್​​​ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು.ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಪ್ರಣಾಳಿಕೆ ಬಗ್ಗೆ ಗೌರವ ಇರುವವರು. ಅವರು ಜಾತಿ ಗಣತಿಗೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಆ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಅದೇ ರೀತಿ ಪ್ರಪಂಚ ತಲೆ ಕೆಳಗಾದರೆ ಆಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಬಿಳಲಿ ಯಾಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಹರಿಪ್ರಸಾದ್ ಈ ಹಿಂದೆ ಕೂಡ ಜಾತಿ ಗಣತಿ ಜಾರಿಗೆ ಆಗ್ರಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...