ಬಿಎಮ್‌ಸಿ ಮೊದಲ ಮುಸ್ಲಿಂ ಮಹಿಳಾ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಅಸಿಮಾ ಬಾನು

Date:

  • ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನ ಕೋವಿಡ್ ವಾರ್ಡ್‌ನ ನೋಡಲ್ ಅಧಿಕಾರಿ
  • ಬಿಎಂಸಿಆರ್‌ಐನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಡಾ. ಅಸಿಮಾ ಬಾನು

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ) 23 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಡಾ. ಅಸಿಮಾ ಬಾನು ಅವರು ಬುಧವಾರ ಸಂಸ್ಥೆಯ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬಿಎಂಸಿಆರ್‌ಐನಲ್ಲಿ ಪ್ರಾಂಶುಪಾಲರಾಗಿ ಸ್ಥಾನ ಪಡೆದ ಮೊದಲ ಮುಸ್ಲಿಂ ಮಹಿಳೆ ಡಾ. ಅಸಿಮಾ ಬಾನು ಅವರು 2020ರಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಕೋವಿಡ್ ವಾರ್ಡ್‌ನ ನೋಡಲ್ ಅಧಿಕಾರಿಯಾಗಿ ಮಾಡಿದ ಕೆಲಸಕ್ಕಾಗಿ ವ್ಯಾಪಕ ಪ್ರಶಂಸೆ ದೊರೆತಿದೆ.

1990ರ ದಶಕದಲ್ಲಿ ಬಿಎಂಸಿಆರ್‌ಐನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಅವರು 2000ರಲ್ಲಿ ಮೈಕ್ರೋಬಯಾಲಜಿ ವಿಭಾಗದಲ್ಲಿ ಅಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆರೆ ಮಾಲಿನ್ಯದಿಂದ ಮೀನುಗಳ ಮಾರಣಹೋಮ; 6 ತಿಂಗಳಲ್ಲಿ 11 ಘಟನೆ ವರದಿ

ಅಂದಿನಿಂದ ಅವರು ಗುಣಮಟ್ಟದ ಉಸ್ತುವಾರಿ ಮತ್ತು ಕೋವಿಡ್ ಸೋಂಕು ನಿಯಂತ್ರಣ ಅಧಿಕಾರಿಯಾಗಿ, ಬೌರಿಂಗ್ ಆಸ್ಪತ್ರೆಯಲ್ಲಿ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥರಾಗಿ, ವೈದ್ಯಕೀಯ ಶಿಕ್ಷಣ ಘಟಕದ ಸಂಚಾಲಕರಾಗಿ ಮತ್ತು ಬಿಎಂಸಿಆರ್‌ಐನ ಸಿಮ್ಯುಲೇಶನ್ ಮತ್ತು ಕೌಶಲ್ಯ ಕೇಂದ್ರದ ನೋಡಲ್ ಅಧಿಕಾರಿ ಸೇರಿದಂತೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...