ಬಿಎಂಟಿಸಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಖಡಕ್‌ ಸೂಚನೆ, ಶಿಸ್ತುಕ್ರಮದ ಎಚ್ಚರಿಕೆ

Date:

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ಕಡ್ಡಾಯವಾಗಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಸೂಚನೆ ನೀಡಲಾಗಿದೆ.

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ವಾಹನಗಳ ಚಾಲಕರ ಮೊಬೈಲ್​ ಗೀಳು ಸಾಕಷ್ಟು ಅನಾಹುತಕ್ಕೆ ಕಾರಣವಾಗಿದೆ. ಹೀಗಾಗಿ ಎಚ್ಚೆತ್ತಿರೋ ಬಿಎಂಟಿಸಿ ಸಂಸ್ಥೆಯ ಚಾಲಕರಿಗೆ ಖಡಕ್​ ಎಚ್ಚರಿಕೆ ರವಾನಿಸಿದೆ.

ಫೋನ್‌ನಲ್ಲಿ ಮಾತಾಡುವುದು, ಹೆಡ್​ ಫೋನ್​ ಬಳಕೆ ಅಥವಾ ಚಾಟಿಂಗ್​ ಮಾಡಿದ್ರೆ ಸಸ್ಪೆಂಡ್​ ಅಥವಾ ವರ್ಗಾವಣೆ ಜೊತೆಗೆ ಸಂಬಳದಲ್ಲಿಯೂ ಕಡಿತಗೊಳಿಸುವ ಶಿಕ್ಷೆ ನೀಡಲು ತೀರ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಲನೆ ವೇಳೆ ಮೊಬೈಲ್​ ಬಳಸುವುದು ಮೊದಲ ಸಲ ಕಂಡು ಬಂದರೆ 15 ದಿನಗಳ ಅಮಾನತ್ತು. ಅಮಾನತ್ತು ತೆರವು ನಂತರ ಬೇರೆ ಘಟಕಕ್ಕೆ ವರ್ಗಾವಣೆ. ವೇತನದಿಂದ ₹5000 ಕಡಿತ.

ಹಾಗೆಯೇ ಎರಡನೇ ಬಾರಿ ಕಂಡು ಬಂದರೆ 15 ದಿನಗಳ ಅಮಾನತ್ತು. ವರ್ಗಾವಣೆ. ವಾರ್ಷಿಕ ಬಡ್ತಿ 1 ವರ್ಷಕ್ಕೆ ತಡೆ ಅಥವಾ ₹5000 ಕಡಿತ.

ಮೂರನೇ ಬಾರಿ: 15 ದಿನಗಳ ಅಮಾನತ್ತು. ಶಿಸ್ತು ಕ್ರಮ, ವರ್ಗಾವಣೆ,ವಾರ್ಷಿಕ ಬಡ್ತಿ 2 ವರ್ಷಕ್ಕೆ ತಡೆ ಅಥವಾ ₹10,000 ಕಡಿತ

ನಾಲ್ಕನೇ ಬಾರಿ: 15 ದಿನಗಳ ಅಮಾನತ್ತು, ಶಿಸ್ತು ಕ್ರಮ, ವರ್ಗಾವಣೆ, ಶಾಶ್ವತ ಬಡ್ತಿ ಇಳಿಕೆ / 2 ವರ್ಷ ತಡೆ ಅಥವಾ ₹20,000 ಕಡಿತ

ಐದನೇ ಬಾರಿ: 15 ದಿನಗಳ ಅಮಾನತ್ತು, ಶಿಸ್ತು ಕ್ರಮ, ವರ್ಗಾವಣೆ, ವಾರ್ಷಿಕ ಬಡ್ತಿಗೆ ಶಾಶ್ವತ ತಡೆ ಅಥವಾ ₹25,000 ಕಡಿತ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...