ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಲು ಆರಂಭಿಸಿದ ಬಿಎಂಟಿಸಿ

Date:

  • ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ ವಿತರಣೆ
  • ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ಆಧಾರಕಾರ್ಡ್‌ ತೋರಿಸಿ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್‌ನ ಮುಖಾಂತರ ಸ್ಮಾರ್ಟ್‌ ಕಾರ್ಡ್‌ ಪಾಸ್‌ ವಿತರಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಾರಂಭಿಸಿದೆ.

ಬಿಎಂಟಿಸಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ನೀಡುವುದು ವಿಳಂಬವಾದ ಹಿನ್ನೆಲೆ, ಕಳೆದ ವರ್ಷದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಬಸ್‌ ಪಾಸ್ ವಿತರಣೆ ಆರಂಭವಾಗಿದ್ದು, ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಸ್ಮಾರ್ಟ್ ಕಾರ್ಡ್ ಪಾಸ್‌ ಪಡೆಯಬಹುದು.

ಬಿಎಂಟಿಸಿ ಬಸ್ ನಿಲ್ದಾಣ, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳು ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಆಫ್‌ಲೈನ್‌ನ ಮುಖಾಂತರ​ ಪಡೆಯಬಹುದು. ಆನ್‌ ಲೈನ್‌ ಮುಖಾಂತರ ಪಾಸ್‌ ಪಡೆಯಲು ಬಯಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ಬಿಎಂಟಿಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 40 ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಬಂಡೇಪಾಳ್ಯ ಪೊಲೀಸ್‌ ಠಾಣೆ ನೆರವು

ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳು ಬಸ್ ಪಾಸ್‌ ಪಡೆಯಬಹುದು.

ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ತಮ್ಮ ಆಧಾರ ಕಾರ್ಡ್‌ಗಳನ್ನು ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...