ಇನ್ಮುಂದೆ ಮೊಬೈಲ್ ಆ್ಯಪ್‌ನಲ್ಲೇ ಬಿಎಂಟಿಸಿ ಪಾಸ್ ಪಡೆಯಿರಿ!

Date:

ಇನ್ನು ಮುಂದೆ ನೀವು ಬಿಎಂಟಿಸಿ ಪಾಸ್ ಪಡೆಯಲು ಕಷ್ಟ ಪಡಬೇಕಾಗಿಲ್ಲ. ನೀವು ಬಿಎಂಟಿಸಿಯ ದಿನದ ಪಾಸ್, ವಾರದ ಪಾಸ್ ಹಾಗೂ ತಿಂಗಳಿನ ಪಾಸ್‌ಗಳನ್ನು ಮೊಬೈಲ್‌ ಆ್ಯಪ್‌ ಮೂಲಕವೇ ಪಡೆಯಬಹುದಾಗಿದೆ.

ಸೆಪ್ಟೆಂಬರ್ 15ರಿಂದ ಡಿಜಿಟಲ್‌ ವ್ಯವಸ್ಥೆಯಲ್ಲಿ ಮೊಬೈಲ್ ಆ್ಯಪ್‌ ಮೂಲಕ ಪಾಸ್ ಪಡೆದುಕೊಳ್ಳಬಹುದು. ಅದಕ್ಕಾಗಿ ಮೊಬೈಲ್‌ ಪ್ಲೇ ಸ್ಟೋರ್‌ನಲ್ಲಿ ಟುಮ್ಯಾಕ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ನೋಂದಣಿಯಾಗಬೇಕು.

ಪ್ರಮುಖವಾಗಿ ನಗದು ರಹಿತ, ಕಾಗದ ರಹಿತ, ಸಂಪರ್ಕ ರಹಿತ ವಹಿವಾಟಿಗಾಗಿ ಆ್ಯಪ್‌ ಮೂಲಕವೇ ಪಾಸ್ ನೀಡುವ ವ್ಯವಸ್ಥೆಯನ್ನು ಬಿಎಂಟಿಸಿ ಜಾರಿ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿಎಂಟಿಸಿ ಬಸ್‌ ಚಾಲಕರ ಹುದ್ದೆಗೆ ಕನ್ನಡಿಗರ ಬದಲು ಕೇರಳದವರೇ ಬೇಕಾ: ಸರ್ಕಾರಕ್ಕೆ ಆರ್‌ ಅಶೋಕ್‌ ಪ್ರಶ್ನೆ

ಟುಮ್ಯಾಕ್‌ ಆ್ಯಪ್‌ನಲ್ಲಿ ದೈನಿಕ, ಸಾಪ್ತಾಹಿಕ, ಮಾಸಿಕ ಪಾಸ್‌ ಅನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಭರ್ತಿ ಮಾಡಿ, ಭಾವಚಿತ್ರ ಆಯ್ಕೆ ಮಾಡಿ, ಶುಲ್ಕ ಪಾವತಿಸಿದರೆ ಪಾಸ್ ಸುಲಭವಾಗಿ ಲಭ್ಯವಾಗುತ್ತದೆ.

ಪ್ರಯಾಣ ಮಾಡುವಾಗ ಬಸ್‌ಗಳಲ್ಲಿ ಅಂಟಿಸಿರುವ ಕ್ಯೂ ಆರ್‌ ಕೋಡ್‌ ಸ್ಕ್ಯಾ‌ನ್‌ ಮಾಡಿ ಪಾಸಿನ ಮಾನ್ಯತೆಯನ್ನು ನಿರ್ವಾಹಕರಿಗೆ ತೋರಿಸಬೇಕು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ https://mybmtc.karnataka.gov.in ವೆಬ್‌ಸೈಟ್‌ ಅನ್ನು ಸಂಪರ್ಕಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...