ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

Date:

ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ ವಿಶೇಷ ಉಪನ್ಯಾಸವೂ ನಡೆದಿದೆ.

ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ ಚಿತ್ರಕಲಾ ಪರಿಷತ್‌ನ ದೇವರಾಜ ಅರಸು ಗ್ಯಾಲರಿಯಲ್ಲಿ ನೂತನ ಸಂಘಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ ಅಂಬೇಡ್ಕರ್ ಜಯಂತಿ, ವಿಶ್ವ ಪುಸ್ತಕ ದಿನಾಚರಣೆ, ವಿಶೇಷ ಉಪನ್ಯಾಸ ನಡೆಸಲಾಗಿದೆ. ‘ಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳು’ ವಿಷಯದಲ್ಲಿ ಸಾಹಿತಿ, ಚಿಂತಕ ರಹಮತ್ ತರೀಕೆರೆ ಅವರು ಉಪನ್ಯಾಸ ನೀಡಿದರು.

ಇದನ್ನು ಓದಿದ್ದೀರಾ? ವಿಶ್ವ ಪುಸ್ತಕ ದಿನದಂದು ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ತಾಳ್ಮೆಯೇ ಇಲ್ಲದ ಯುವ ಸಮುದಾಯವಿದೆ. ಅವರು ದೊಡ್ಡ ಕೃತಿಗಳನ್ನು ಓದುತ್ತಾರಾ ಎಂಬುದು ಸಂಶಯ. ಡಿಜಿಟಲ್‌ನಲ್ಲಾದರೂ ಓದುವಂತಾಗಬೇಕು. ಪುಸ್ತಕ ಸಂಸ್ಕೃತಿ ನಶಿಸಿ ಹೋದರೂ ಓದುವ ಸಂಸ್ಕೃತಿ ಕೊನೆಯಾಗಬಾರದು ಎಂದು ರಹಮತ್ ತರೀಕೆರೆ ಹೇಳಿದರು.

ಚಾಲನೆ2

“ವ್ಯಾಪಾರದ ಉದ್ದೇಶದಿಂದಲೇ ಪುಸ್ತಕ ಉತ್ಪಾದಿಸುವ ವರ್ಗವೊಂದಿದೆ. ರಾಜಕೀಯಕ್ಕಾಗಿ ಇತಿಹಾಸವನ್ನೇ ತಿರುಚಿ ಬರೆಯುವ ವರ್ಗವೂ ದೊಡ್ಡದಿದೆ. ಆದರೆ ಜನರ ಒಳಿತಿಗಾಗಿ ಕೃತಿ ಪ್ರಕಟಿಸಿ ಸಂವೇದನಾಶೀಲ ನಾಗರಿಕರನ್ನು ಸೃಷ್ಟಿಸುವ, ರಾಜಕೀಯ ಪ್ರಜ್ಞೆಯನ್ನು ಮೂಡಿಸುವ ಮೂರನೇ ವರ್ಗ ಬೇಕಾಗಿದೆ” ಎಂದು ಅಭಿಪ್ರಾಯಿಸಿದರು.

ಚಾಲನೆ1

ಸಂಘದ ಲಾಂಛನ ಬಿಡುಗಡೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತೆ, ಪ್ರಕಾಶಕರು ಆರ್ ಪೂರ್ಣಿಮಾ ಆಗಮಿಸಿದ್ದರು. ಹೋರಾಟಗಾರ ಮಾವಳ್ಳಿ ಶಂಕರ್ ಅವರು ಅಧ್ಯಕ್ಷತೆ ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...