ಉದ್ಯಮಿಗಳು ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಭಿತ್ತಿಪತ್ರ ಅಂಟಿಸಿ: ತುಷಾರ್ ಗಿರಿನಾಥ್

Date:

  • ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ
  • ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ ಭಿತ್ತಿಪತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದ ದಿನ ಮೇ. 10ರಂದು ತಪ್ಪದೇ ಮತದಾನ ಮಾಡಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ(ಕಾಸಿಯಾ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬೆಂಗಳೂರು ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲ ವಲಯಗಳಲ್ಲಿರುವ ಐಟಿ-ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳ ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.

“ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸುಮಾರು 5.6 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮತದಾನದ ದಿನ ಎಲ್ಲರಿಗೂ ವೇತನ ಸಹಿತ ರಜೆ ನೀಡಲಾಗುವುದು. ತಪ್ಪದೇ ಮತದಾನ ಮಾಡಲು ಉದ್ಯೋಗಿಗಳಿಗೆ ತಿಳಿಸಲಾಗುವುದು” ಎಂದು ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹50.70 ಕೋಟಿ ವೆಚ್ಚದಲ್ಲಿ ಆರು ಜಂಕ್ಷನ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿದ ಸರ್ಕಾರ

ದಕ್ಷಿಣ ವಲಯ ಆಯುಕ್ತ ಜಯರಾಮ ರಾಯಪುರ, ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...