ಚೈತ್ರಾ ವಂಚನೆ ಪ್ರಕರಣ | ಉದ್ಯಮಿ ಪೂಜಾರಿ ವಿರುದ್ಧ ದೂರು ನೀಡಿದ್ದ ಅಭಿನವ ಹಾಲಶ್ರೀ

Date:

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ್ದೇನೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆಗಸ್ಟ್‌ 11ರಂದು ಬೆಂಗಳೂರಿನ ರಾಜರಾಜೇಶ್ವರಿನಗರದ ಪೊಲೀಸ್‌ ಠಾಣೆಗೆ ಉದ್ಯಮಿ ಗೋವಿಂದಬಾಬು ಮತ್ತು ಆತನ ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಅವರ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ ಹಾಲಶ್ರೀ ಶ್ರೀಗಳ ಸುಳಿವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...