ಬೆಂಗಳೂರಿಗೆ ಇಬ್ಬರು ಪೊಲೀಸ್ ಕಮಿಷನರ್ ನೇಮಕಕ್ಕೆ ಚಿಂತನೆ: ಸಚಿವ ಜಿ ಪರಮೇಶ್ವರ

Date:

ಬೆಂಗಳೂರು ನಗರಕ್ಕೆ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.

ತುಮಕೂರು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಅದರ ಭಾಗವಾಗಿ ಇಬ್ಬರು ಪೊಲೀಸ್ ಕಮಿಷನರ್‌ ನೇಮಕ ಮಾಡಬೇಕು ಎಂಬ ಬೇಡಿಕೆ ಇದೆ’ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ದ್ವೇಷ ರಾಜಕಾರಣವನ್ನು ಸದೆಬಡಿಯದಿದ್ದರೆ ಉಳಿಗಾಲವಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸದಾಗಿ ಕಮಿಷನರ್ ಹುದ್ದೆ ಸೃಷ್ಟಿ, ಅದರ ಸಾಧಕ, ಬಾಧಕ, ಬೇಕಾಗುವ ಸಿಬ್ಬಂದಿ, ಖರ್ಚು ವೆಚ್ಚಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಶೀಘ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಪೊಲೀಸ್ ಅಧಿಕಾರಿ ಹಾಗೂ ಕಾನ್‌ಸ್ಟೆಬಲ್‌ಗಳ ನೇಮಕಾತಿ ಸಮಯದಲ್ಲಿ ಗರಿಷ್ಠ ವಯೋಮಿತಿ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಬ್‌ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್‌ಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸುವ ಕುರಿತು ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದ ಪ್ರಸ್ತಾವಕ್ಕೆ ಅನುಮತಿ ನೀಡಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಉಪನ್ಯಾಸಕರ ವಾಲಿಬಾಲ್ ಪಂದ್ಯ : ಸಾಹೇ ತಂಡ ಗೆಲುವು

ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ...

ತುಮಕೂರು | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ : ಮುರುಳೀಧರ ಹಾಲಪ್ಪ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ...

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...