ಸಚಿವ ರಾಮಲಿಂಗಾರೆಡ್ಡಿ ಹೆಸರಿನ ನಕಲಿ ಇಮೇಲ್ ಸೃಷ್ಟಿ: ಬಿಎಂಟಿಸಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಮೇಲ್ಐಡಿ ಸೃಷ್ಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಬಳಿ ₹9.70 ಲಕ್ಷ ಹಣ ಪಾವತಿಸುವಂತೆ ಸೈಬರ್‌ ವಂಚಕರು ಸಂದೇಶ ಕಳುಹಿಸಿದ್ದರು. ಸದ್ಯ ಈ ಬಗ್ಗೆ ಕೇಂದ್ರ ವಿಭಾಗ ಸೈಬರ್ಕ್ರೈಂ ಪೊಲೀಸ್ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಎಂಟಿಸಿ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರ ಅಬ್ದುಲ್ಖುದ್ದೂಸ್ಅವರು ನೀಡಿದ ದೂರಿನನ್ವಯ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಐಟಿ ಕಾಯ್ದೆಯಡಿ ಎಫ್ಐಆರ್ದಾಖಲಾಗಿದೆ. ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ತನಿಖೆ ಕೈಗೊಂಡಿದ್ದಾರೆ.

.13ರಂದು ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಅಧಿಕೃತ ಮೇಲ್ವಿಳಾಸ ‘caofa@mybmtc.com’ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ಮೇಲ್ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

RAMALINGAREDDY,ceo.care@lifeinsurancecares.in ಎಂಬ ನಕಲಿ ಮೇಲ್ ಬಳಸಿ ಕೂಡಲೇ ಆರ್ಟಿಜಿಎಸ್ ಮೂಲಕ ₹9.70 ಲಕ್ಷ ಪಾವತಿ ಮಾಡುವಂತೆ ಸಂದೇಶ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

ಬಗ್ಗೆ ಅನುಮಾನಗೊಂಡ ಅಬ್ದುಲ್ ಖುದ್ದೂಸ್ಅವರು ನೇರವಾಗಿ ಸಚಿವರಿಗೆ ಕರೆ ಮಾಡಿ ವಿಚಾರಿಸಿದಾಗ, ರೀತಿಯ ಯಾವುದೇ ಮೇಲ್ಸಂದೇಶ ಕಳುಹಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಬಳಿಕ ಇದು ಸೈಬರ್ವಂಚಕರ ಕೈಚಳಕ ಇರಬಹುದು ಎಂದು ಭಾವಿಸಿ, ಅಬ್ದುಲ್ ಅವರು ಸೈಬರ್ಕ್ರೈಂ ಪೊಲೀಸ್ಠಾಣೆಗೆ ದೂರು ನೀಡಿದ್ದಾರೆ.

ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...