ಕನ್ನಡ-ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ಅಸಹ್ಯ: ಮೋಹನ್ ದಾಸರಿ

Date:

  • ಭಾಷೆ ಹೆಸರು ಹೇಳಿ ಮತ ಕೇಳುತ್ತಿರುವುದು ಅಸಾಂವಿಧಾನಿಕ
  • ಸಿ ವಿ ರಾಮನ್ ನಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ

“ಸಿ.ವಿ ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ತಮಿಳು ಭಾಷೆಗರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ‘ನಾನು ತಮಿಳಿಗ, ನನಗೆ ವೋಟ ನೀಡಿ, ತಮಿಳಿಗರು ಯಾರು ವಿಧಾನಸಭೆಯನ್ನು ಪ್ರವೇಶಿಸಿಲ್ಲ, ನನ್ನನ್ನು ಗೆಲ್ಲಿಸಿ’ ಎಂದು ಮತ ಕೇಳುತ್ತಿರುವುದು ಅಸಾಂವಿಧಾನಿಕ ಹಾಗೂ ಭಾಷಾ ಭಾತೃತ್ವಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಮೋಹನ್ ದಾಸರಿ ಆರೋಪಿಸಿದರು.

ಎಎಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೋಹನ್ ದಾಸರಿ, “ಆನಂದ್ ಕುಮಾರ್ ಅವರಿಗೆ ತಾಕತ್ತಿದ್ದರೆ ತಾವು ಇದುವರೆಗೂ ಮರ್ಫಿ ಟೌನ್ ವಾರ್ಡ್‌ನಲ್ಲಿ ಮಾಡಿರುವಂತಹ ಸ್ಕೂಲ್, ಆಸ್ಪತ್ರೆಗಳು, ರಸ್ತೆಗಳು, ಒಳಚರಂಡಿಗಳ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ಈ ರೀತಿಯ ಭಾಷಾ ರಾಜಕಾರಣಕ್ಕೆ ಇಳಿದಿರುವುದು ಅವರು ಖಂಡಿತ ಸೋಲುತ್ತಾರೆಂಬ ಭೀತಿಯ ಹೊರತು ಮತ್ತೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿ.ವಿ ರಾಮನ್ ನಗರ ಕ್ಷೇತ್ರ ಸರ್ವ ಭಾಷೆಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ. ಕಾವೇರಿ ಗಲಾಟೆಯನ್ನು ಸೇರಿಸಿದಂತೆ ಯಾವುದೇ ರೀತಿಯ ತಮಿಳು ಮತ್ತು ಕನ್ನಡಿಗರ ಭಾತೃತ್ವಕ್ಕೆ ಧಕ್ಕೆಯಾಗದಂತೆ ಯಾವುದೇ ರೀತಿಯ ಸಣ್ಣ ಗಲಭೆಗಳು ಸಹ ಈ ಕ್ಷೇತ್ರದಲ್ಲಿ ಆಗಿಲ್ಲ. ಆನಂದ್ ಕುಮಾರ್ ಅವರ ತಮಿಳು ಭಾಷಾ ಪ್ರಚಾರದ ವೈಖರಿ ನಿಜಕ್ಕೂ ಅಸಹ್ಯ ತರಿಸುವಂತಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...