ಬೆಂಗಳೂರು | 10ನೇ ತರಗತಿಯಲ್ಲಿ ಫೇಲ್ – ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ

Date:

ಎಸ್​ಎಸ್​ಎಲ್​ಸಿಯಲ್ಲಿ ಪದೇ-ಪದೇ ಫೇಲ್ ಆಗಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ದೇವಸ್ಥಾನದಲ್ಲಿದ್ದ ದೇವರ ವಿಗ್ರಹವನ್ನು ವಿರೂಪಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ತಿಪ್ಪಸಂದ್ರ ಸರ್ಕಲ್‌ನಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹವನ್ನು ಬಾಲಕ ವಿರೂಪಗೊಳಿಸಿದ್ದಾನೆ. ಭಕ್ತರು ದೇವಸ್ಥಾನಕ್ಕೆ ಬಂದಾಗ, ವಿಗ್ರಹಕ್ಕೆ ಹಾನಿಯಾಗಿರುವುದು ಗೊತ್ತಾಗಿದೆ. ಬಳಿಕ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಲಕ ದೇವರ ಮೇಲೆ ನಂಬಿಕೆ ಇಟ್ಟಿದ್ದ. ಲಕ್ಷ್ಮೀ ಭುವನೇಶ್ವರಿದೇವಿಯನ್ನು ನಿತ್ಯವೂ ಪೂಜಿಸುತ್ತಿದ್ದ. ತಾನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸ್‌ ಆಗಬೇಕೆಂದು ಬೇಡಿಕೊಳ್ಳುತ್ತಿದ್ದ. ಆದರೆ, ಮೂರು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಬಾಲಕ, ಪದೇ-ಪದೇ ಫೇಲ್‌ ಆಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾನು ಪೂಜೆ ಮಾಡಿದರೂ, ಬೇಡಿಕೊಂಡರೂ ಪಾಸಾಗಲು ಆಗಲಿಲ್ಲ. ದೇವರು ಕರುಣೆ ತೋರಿಲ್ಲವೆಂದು ಸಿಟ್ಟಾದ ಬಾಲಕ, ರಾತ್ರಿ ವೇಳೆ ದೇವಸ್ಥಾನದ ಬಳಿ ಹೋಗಿ, ವಿಗ್ರಹವನ್ನು ವಿರೂಪಗೊಳಿಸಿದ್ದಾನೆ ಎಂದು ಹೇಳಲಾಗಿದೆ.

ಆತ ವಿಗ್ರಹವನ್ನು ವಿರೂಪಗೊಳಿಸಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಜೀವನ್ ಭೀಮಾನಗರದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...