ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

Date:

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆ​ಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್​ಪೆಕ್ಟರ್ ಶರಣಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆದಿದ್ದರು. ಪಬ್‌ ಮತ್ತು ಬಾರ್‌ಗಳಿಂದ ಶರಣಗೌಡ ಮಾಮುಲಿ ಪಡೆಯುತ್ತಾರೆ ಎಂದು ಆರೋಪಿಸಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಇದು ಸುಳ್ಳು ಆರೋಪ ಎಂದು ಸಾಬೀತಾದ ಹಿನ್ನೆಲೆ, ಇಬ್ಬರು ಕಾನ್ಸ್​ಟೇಬಲ್​ಗಳನ್ನು​ ಅಮಾನತು ಮಾಡಲಾಗಿದೆ. ಸದ್ಯ ಮಲ್ಲೇಶ್ವರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...