ಖಾಸಗಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

Date:

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಫಲಕ ಹಾಗೂ ಇಲಾಖಾ ಜಾಲತಾಣದಲ್ಲಿ (ಎಸ್ಎಟಿಎಸ್) ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಎಲ್ಲ ಶಾಲೆಗಳ ಆಡಳಿತ ಮಂಡಳಿಗಳು ತಾವು ನಿಗದಿಪಡಿಸುವ ಶುಲ್ಕದ ವಿವರ, ವಿದ್ಯಾರ್ಥಿಗಳ ದಾಖಲಾತಿ, ವಸೂಲಾದ ಶುಲ್ಕದ ಮಾಹಿತಿಯನ್ನು ಪೋಷಕರಿಗೆ ಲಭ್ಯವಾಗುವಂತೆ ಸಾರ್ವತ್ರಿಕವಾಗಿ ಪ್ರಕಟಿಸುವುದು ಕಡ್ಡಾಯ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಶಾಲೆಗಳು ನಿಯಮಗಳನ್ನು ಪಾಲಿಸದೇ ದೂರು ದಾಖಲಾದಲ್ಲಿ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ನಿಯಮಗಳ ಅಡಿಯಲ್ಲಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಹುತೇಕ ಖಾಸಗಿ ಶಾಲೆಗಳು ಶೇ 30ರಿಂದ 40ರಷ್ಟು ಶುಲ್ಕವನ್ನು ಹೆಚ್ಚಿಸಿದ್ದವು. ಈ ಕುರಿತು ಹಲವು ಪೋಷಕರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...