ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ಅವಘಡ: ಓರ್ವ ಸಾವು

Date:

ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ ಆರ್‌ ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ. ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯನ್ನು ಮದನ್ ಸಿಂಗ್ ಎಂದು ಗುರುತಿಸಲಾಗಿದೆ. ವಾಣಿಜ್ಯ ಮಳಿಗೆಯ ಮೂರನೇ ಮಹಡಿಯಲ್ಲಿ ಮದನ್ ಸಿಂಗ್ ಕುಟುಂಬ ವಾಸವಿತ್ತು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಮೃತ ಬಾಲಕನ​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಿನ ಜಾವ ಮೂರು ಗಂಟೆ ಆಸುಪಾಸಿನಲ್ಲಿ ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ದುರಂತ ಸಂಭವಿಸಿದೆ. ಒಟ್ಟು 6 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದೆ.

fire1 1

ಮದನ್ ಮನೆಯಲ್ಲಿ ಪತ್ನಿ, 8 ಮತ್ತು 5 ವರ್ಷದ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ವರಿದ್ದರು. ದಟ್ಟವಾದ ಹೊಗೆ ಆವರಿಸಿರುವ ಕಾರಣ ಸದ್ಯ ಆಕ್ಸಿಜನ್ ಸಿಲಿಂಡರ್ ಧರಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...