ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ಸಜೀವ ದಹನ

Date:

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಸೀಗೆಹಳ್ಳಿ ಗೇಟ್ ಬಳಿ ಇರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್​ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್‌ನಲ್ಲಿ ಬೆಂಕಿ ದುರಂತ ನಡೆದಿದೆ. ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಮರದ ಕೆಲಸಗಳನ್ನು ಮಾಡಲಾಗುತ್ತಿತ್ತು. ಮರ ಪಾಲೀಷ್ ಮಾಡಲು ಬಳಸುತ್ತಿದ್ದ ಥಿನ್ನರ್ ಮತ್ತು ಕೆಲವು ಕೆಮಿಕಲ್‌ಗಳನ್ನು ಕಟ್ಟಡದಲ್ಲಿ ಇರಿಸಲಾಗಿತ್ತು. ಅವುಗಳಿಗೆ ವಿದ್ಯುತ್ ಸ್ಪರ್ಶಿಸಿ, ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...