ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ನಿಧನ

Date:

ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.

ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ವ್ಯವಸ್ಥೆ ಮಾಡಲಾಗುವುದು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ್ತೂರಿ ರಂಗನ್ ಅವರು 2003-09ರವರೆಗೆ ರಾಜ್ಯಸಭೆಯ ಸದಸ್ಯರಾಗಿದ್ದರು. ಹಾಗೆಯೇ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಸ್ತೂರಿ ರಂಗನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...