ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್‌ ತಿಮ್ಮಪ್ಪ ನಿಧನ

Date:

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್‌ ತಿಮ್ಮಪ್ಪ (83) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.

ಮನೆಯಲ್ಲಿ ಕಾಲು ಜಾರಿ ಬಿದ್ದು, ಮಿದುಳಿಗೆ ಪೆಟ್ಟು ಮಾಡಿಕೊಂಡಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ತಿಮ್ಮಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದವರು. ಮನೋವಿಜ್ಞಾನದ ಪ್ರೊಫೆಸರ್‌ ಆಗಿದ್ದ ಅವರು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಎರಡು ಅವಧಿಗಳಿಗೆ ಅದರ ರಿಜಿಸ್ಟ್ರಾರ್‌ ಆಗಿ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೋವಿಜ್ಞಾನದ ಪ್ರಾಧ್ಯಾಪಕರಾಗಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಬೋಧಿಸಿದ್ದಾರೆ. ಹಲವಾರು ಡಾಕ್ಟರೇಟ್ ಮತ್ತು ಎಂಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು ಮತ್ತು ಹಲವು ವರ್ಷಗಳ ಕಾಲ ಮನೋವಿಜ್ಞಾನ ವಿಭಾಗವನ್ನು ಮುನ್ನಡೆಸಿದ್ದಾರೆ. ಅವರು ತಮ್ಮ ಆಕರ್ಷಕ ವ್ಯಕ್ತಿತ್ವ, ಪರಿಣಾಮಕಾರಿ ಪರಸ್ಪರ ಸಂವಹನಕ್ಕೆ ಹೆಸರುವಾಸಿಯಾಗಿದ್ದರು. ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಿದ್ದ ಅವರು ಸಾರ್ವಜನಿಕ ಚರ್ಚೆಗಳಲ್ಲಿ ಸಕ್ರಿಯರಾಗಿರುತ್ತಿದ್ದರು.

2000ರಲ್ಲಿ ಮಗಳನ್ನು ಮತ್ತು 2007ರಲ್ಲಿ ಅವರ ಪತ್ನಿಯನ್ನು ಕಳೆದುಕೊಂಡು, ನಿವೃತ್ತಿಯ ನಂತರ ಏಕಾಂಗಿಯಾಗಿ ವಾಸಿಸುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...