ವೃದ್ಧೆಗೆ ವಂಚನೆ | ರಾಕಲೈನ್ ವೆಂಕಟೇಶ್ ಪುತ್ರ ಅಭಿಲಾಷ್‌ಗೆ ಮತ್ತೆ ನೋಟಿಸ್ ನೀಡಿದ ಸಿಸಿಬಿ

Date:

ವೃದ್ಧೆಯೊಬ್ಬರಿಗೆ ಮನೆ ಮಾರಾಟ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ, ನಿರ್ಮಾಪಕ, ರಾಕಲೈನ್ ವೇಂಕಟೇಶ್ ಪುತ್ರ ಅಭಿಲಾಷ್‌ಗೆ ಸಿಸಿಬಿ ಮತ್ತೆ ನೋಟಿಸ್ ನೀಡಿದೆ.

ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಅಭಿಲಾಷ್ ಸರಿಯಾದ ಮಾಹಿತಿ ನೀಡಿರಲಿಲ್ಲ. ಈ ಹಿನ್ನೆಲೆ, ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿರುವ ಮನೆಯೊಂದನ್ನು ಮಾರಾಟ ಮಾಡಿ ವಿದೇಶದಲ್ಲಿ ನೆಲೆಸಿರುವ ಮಗನ ಜೊತೆಗೆ ನೆಲೆಸಲು ವೃದ್ದೆಯೊಬ್ಬರು ನಿರ್ಧಾರ ಮಾಡಿ, ತಮ್ಮ ಮನೆ ಮಾರಾಟಕ್ಕೆ ಮುಂದಾಗಿದ್ದರು. ಈ ವೇಳೆ, ಮನೆ ಖರೀದಿ ಮಾಡಿಕೊಡುತ್ತೇವೆ ಎಂದು ಪರಿಚಿತರಾದವರು ನಕಲಿ ದಾಖಲೆ ಸೃಷ್ಟಿ ಮಾಡಿ ಬರೋಬ್ಬರಿ ₹3.85 ಕೋಟಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು.

ಈ ಮೂರು ಕೋಟಿ ಪೈಕಿ ₹1 ಕೋಟಿ ಅಭಿಲಾಷ್ ಪಾಲುದಾರರಾಗಿರುವ ಕಂಪನಿಯ ಖಾತೆಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಈ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ವಿಚಾರಣೆಗೆ ಕರೆದಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡ ನಾಮಫಲಕ | ಕರವೇ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

ಸದ್ಯ ಸಾಲ ಪಡೆದು ವಂಚಿಸಿದ್ದ ಆರೋಪದಡಿ ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್ ಅರುಣ್, ಟಿ.ಪಿ ಶಿವಕುಮಾರ್ ಎಂಬಾತನನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆ.ಪಿ ನಗರದ ನಿವಾಸಿಯಾಗಿರುವ ಅಂಬುಜಾಕ್ಷಿ(75) ಅವರು 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...